ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಹರೀಶ ಶಾಸ್ತ್ರಿ ಇವರು ಪಾಲ್ಗೊಂಡು ಕಾರ್ಯಾಗಾರವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ. ಎಂ ಇವರು ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜು, ನರೇಂದ್ರ ಪದವಿಪೂರ್ವ ಕಾಲೇಜು ಹಾಗೂ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಸಂತೋಷ್ ಕುಮಾರ್ ಎಂ. ಕಾರ್ಯಕ್ರಮದ ನಿರ್ವಹಣೆ ನಡೆಸಿಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ