ಉಡುಪಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಆಡಳಿತ ಕಚೇರಿಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್ ಮುಚರ್ಲಾ ಮತ್ತು ಉಡುಪಿ ಪ್ರಾದೇಶಿಕ ವ್ಯವಹಾರ ಕಚೇರಿಯ ರೀಜನಲ್ ಮ್ಯಾನೇಜರ್ ಬಿ ಪ್ರಕಾಶ್ ಅಡಿಗ ಅವರು ಶ್ರೀಕೃಷ್ಣನ ದರ್ಶನ ಪಡೆದು 2 ಲಕ್ಷದ ಚೆಕ್ ಅನ್ನು ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ ಹಸ್ತಾಂತರಿಸಿ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಶ್ರೀ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕ ಕೀಳಂಜೆ ಕೃಷ್ಣರಾಜ ಭಟ್ ಅವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ