ಮುಂಡಾಜೆ ಪದವಿ ಪೂರ್ವ ಕಾಲೇಜು: ಸದ್ಭಾವನಾ ದಿನಾಚರಣೆ

Upayuktha
0


ಮುಂಡಾಜೆ: ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆ ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡುವ 'ಸದ್ಭಾವನಾ ದಿನಾಚರಣೆ'ಯನ್ನು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ರೇಂಜರ್ ಲೀಡರ್ ವಸಂತಿ ಇವರು ಸದ್ಭಾವನಾ ದಿನದ ಪ್ರಸ್ತುತ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಇವರು 'ಸದ್ಭಾವನಾ ದಿನಾಚರಣೆ'ಯ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top