ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.28 ರಂದು ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಮಹಾಮಂಗಳಾರತಿ, ಅನ್ನದಾನ ಸೇವೆಗಳು ಜರುಗಿದವು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಗಜವಾಹನೋತ್ಸವ ಪಲ್ಲಕ್ಕಿ ಉತ್ಸವ ತೊಟ್ಟಿಲು ಸೇವೆ, ಅಷ್ಟಾವಧಾನ ಸೇವೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ ವಿದುಷಿ ಡಾ|| ವಿದ್ಯಾ ಎಸ್. ಅವರ ನಿರ್ದೇಶನದಲ್ಲಿ ನೃತ್ಯ ಲೋಕ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಏರ್ಪಡಿಸಿತ್ತು ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


