ಉಡುಪಿ: ಧರ್ಮಸ್ಥಳದಲ್ಲಿ ನಡೆಯುತ್ತಿರುವಂತಹ ಘಟನೆಗಳ ಬಗ್ಗೆ ಸೆಪ್ಟೆಂಬರ್ 5ನೇ ತಾರೀಕು ಧರ್ಮಸ್ಥಳದಲ್ಲಿ ನಡೆಸುವಂತಹ ಬೃಹತ್ ಸಮಾವೇಶದ ಬಗ್ಗೆ ಸಮಾಲೋಚನೆ ನಡೆಸಲು ಎಲ್ಲಾ ಧಾರ್ಮಿಕ ಕ್ಷೇತ್ರಗಳ ಮುಖಂಡರುಗಳನ್ನು ಕರೆದು ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ಡಾ. ಎಂ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಉಡುಪಿಯಲ್ಲಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಎಲ್ಲಾ ಧಾರ್ಮಿಕ ಕ್ಷೇತ್ರಗಳ ಮುಖಂಡರುಗಳು ಆಗಮಿಸಿದ್ದರು. ಉಡುಪಿಯ ಶಾಸಕ ಯಶಪಾಲ್ ಸುವರ್ಣ ಕಾಪು ಕ್ಷೇತ್ರದ ಶಾಸಕರಾದಂತಹ ಸುರೇಶ್ ಶೆಟ್ಟಿ ಗುರ್ಮೆ ಹಾಜರಿದ್ದರು. ಈ ಸಭೆಯಲ್ಲಿ ಕೃಷ್ಣ ಮಠದ ವತಿಯಿಂದ ದಿವಾನರಾದ ನಾಗರಾಜ ಆಚಾರ್ಯರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ