ಕುಂದಾಪುರ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಪತಂಜಲಿ ಯೋಗ ಪೀಠ (ಹರಿದ್ವಾರ) ಉಡುಪಿ ಜಿಲ್ಲೆ ಸಹಯೋಗದೊಂದಿಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಇಂಗ್ಲಿಷ್ ಮಾಧ್ಯಮ ಶಾಲೆಯ ಲಾಸ್ಯ ಮಧ್ಯಸ್ಥ 3 ಚಿನ್ನದ ಪದಕಗಳನ್ನು ಗಳಿಸಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ ಆಗಿರುತ್ತಾಳೆ.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ