ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದರು, ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಕರಾಗಿ ಹಲವಾರು ಕ್ರೀಡಾಪಟುಗಳಿಗೆ ಪ್ರೋತ್ಸಾಹಕರಾಗಿದ್ದ ಅಲ್ಲದೇ ಧರ್ಮಸ್ಥಳ ಚಿಕ್ಕಮೇಳದ ಮೇಲುಸ್ತುವಾರಿಗಳಾಗಿದ್ದ ಎಸ್. ಬಿ. ನರೇಂದ್ರ ಕುಮಾರ ಇವರ ನಿಧನ ಅತೀವ ದುಃಖ ತಂದಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ