ಯೋಗಾಸನ ಸ್ಪರ್ಧೆ: ವಿವೇಕಾನಂದ ಪ. ಪೂ. ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Upayuktha
0


ಪುತ್ತೂರು: ಪ್ರೇರಣ ಅನುದಾನಿತ ಶಾಲೆ, ಕಡಲ ಕೆರೆ, ಮೂಡಬಿದ್ರೆ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಹುಡುಗರ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸ್ಕಂದ ಬಳ್ಳಕ್ಕುರಾಯ ಪ್ರಥಮ ಸ್ಥಾನ, ಪ್ರಥಮ ವಾಣಿಜ್ಯ ವಿಭಾಗದ ರಿತೇಶ್ ನಾಯಕ್ ದ್ವಿತೀಯ ಸ್ಥಾನ ಹಾಗೂ ಸೃಜನ್ ಜೆ ರೈ ತೃತೀಯ ಸ್ಥಾನ ಪಡೆದಿರುತ್ತಾರೆ. 


ಹುಡುಗಿಯರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅದಿತಿ ಆರ್ ರೈ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್, ಡಾ. ಜ್ಯೋತಿಕುಮಾರಿ ಮತ್ತು ಯತೀಶ್‍ಇವರ ನೇತೃತ್ವದಲ್ಲಿತರಬೇತಿಯನ್ನು ಪಡೆದುಕೊಂಡಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top