ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಅಡ್ಯನಡ್ಕ ಚಾಂಪಿಯನ್

Chandrashekhara Kulamarva
0

17ರ ವಯೋಮಾನದೊಳಗಿನ ಬಾಲಕರ ಮತ್ತು ಬಾಲಕಿಯರ ಎರಡು ವಿಭಾಗಗಳಲ್ಲಿ ನಡೆದ ಪಂದ್ಯಾಟ




ಅಡ್ಯನಡ್ಕ: ಆಗಸ್ಟ್ 21ರಂದು ವಿಟ್ಲ ಹೊರೈಝಾನ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ವಿಟ್ಲ ವಲಯ ಮಟ್ಟದ 17ರ ವಯೋಮಾನದೊಳಗಿನ ಥ್ರೋಬಾಲ್ ಪಂದ್ಯಾಟದಲ್ಲಿ ಅಡ್ಯನಡ್ಕ ಜನತಾ ಪ್ರೌಢಶಾಲೆ ಬಾಲಕರ ವಿಭಾಗ ಮತ್ತು ಬಾಲಕಿಯರ ವಿಭಾಗ ಎರಡರಲ್ಲೂ ಪ್ರಥಮ ಸ್ಥಾನ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.


ಹುಡುಗರಲ್ಲಿ ಶ್ಯಾಮ್‌ಪ್ರಕಾಶ್ 'Best thrower' ಮತ್ತು ಮೊಹಮ್ಮದ್ ಶಹೀರ್ 'Best Allrounder' ಬಹುಮಾನ, ಹುಡುಗಿಯರಲ್ಲಿ ಅರ್ಪಿತ 'Best thrower', ಎಫ್. ಸನ 'Best Allrounder' ಬಹುಮಾನ ಪಡೆದರು. ಜನತಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಗೌಡ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದು, ಶಿಕ್ಷಕಿ ಶ್ರೀಮತಿ ಕುಸುಮಾವತಿ ತಂಡದ ವ್ಯವಸ್ಥಾಪಕರಾಗಿ ಪ್ರೋತ್ಸಾಹಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top