ಬೆಂಗಳೂರು: ಭಜನ-ಪ್ರವಚನ-ಸಂಕೀರ್ತನ

Chandrashekhara Kulamarva
0


ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಯಲಹಂಕ ಉಪನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೆಪ್ಟೆಂಬರ್ 2 ರಿಂದ 5ರ ವರೆಗೆ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ವಿವರಗಳು ಈ ರೀತಿ ಇವೆ :


ಭಜನಾ ಕಾರ್ಯಕ್ರಮ : (ಪ್ರತಿದಿನ ಸಂಜೆ 6-00 ರಿಂದ 7-00) ಸೆಪ್ಟೆಂಬರ್ 2-ಯಲಹಂಕದ ವೈಷ್ಣವಿ ಭಜನಾ ಮಂಡಳಿ, ಸೆಪ್ಟೆಂಬರ್ 3-ಮತ್ತಿಕೆರೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ಭಜನಾ ಮಂಡಳಿ, ಸೆಪ್ಟೆಂಬರ್ 4-ಯಲಹಂಕದ ಹನುಮಾನ್ ಕೀ ಜೈ ಭಜನಾ ಮಂಡಳಿ.


ಪ್ರವಚನ ಕಾರ್ಯಕ್ರಮ : ಸೆಪ್ಟೆಂಬರ್ 2 ರಿಂದ 4ರ ವರೆಗೆ (ಪ್ರತಿದಿನ ಸಂಜೆ 7-00 ರಿಂದ 8-00). ಶ್ರೀ ಕಂಬಾಲೂರು ವಿಜಯವಿಠಲಾಚಾರ್ಯರಿಂದ "ಪ್ರೋಷ್ಪಪದಿ ಭಾಗವತ" ವಿಷಯವಾಗಿ ಧಾರ್ಮಿಕ ಪ್ರವಚನ.


ಹರಿನಾಮ ಸಂಕೀರ್ತನೆ : ಸೆಪ್ಟೆಂಬರ್ 5, ಶುಕ್ರವಾರ, ಸಂಜೆ 6-30 ರಿಂದ 8-00ರ ವರೆಗೆ "ಹರಿನಾಮ ಸಂಕೀರ್ತನೆ". ಗಾಯನ : ಚಾಂದನಿ ಗರ್ತಿಗರೆ, ಮೃದಂಗ : ಶ್ರೀನಿವಾಸ್ ಅನಂತರಾಮಯ್ಯ, ಪಿಟೀಲು : ಅರ್ಜುನ್ ಎನ್. ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಯಲಹಂಕ ಉಪನಗರ, ಬೆಂಗಳೂರು-560064. ಹೆಚ್ಚಿನ ಮಾಹಿತಿಗಾಗಿ : ಡಾ|| ಪಿ.ಭುಜಂಗರಾವ್-ಮೊಬೈಲ್ 7760505503 / 9035760790 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top