ಬೆಂಗಳೂರು: ಅಖಿಲ ಭಾರತ ಯುವ ಸಂಗೀತ ನೃತ್ಯ ಕಲಾವಿದರ ಒಕ್ಕೂಟದ ವತಿಯಿಂದ ಸೆಪ್ಟೆಂಬರ್ 19, ಶುಕ್ರವಾರ ಸಂಜೆ 6-30ಕ್ಕೆ ವಿದುಷಿ ಬಿ.ಯು. ಓಜಸ್ವಿನಿ ಶ್ರೇಯಸ್ ಅವರ ನಿರ್ದೇಶನದಲ್ಲಿ ಕಲಾ ಸುಸಂಸ್ಕೃತಿ ಅಕಾಡೆಮಿ ಟ್ರಸ್ಟಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಏಐಎಂಡಿಎ ಸಂಚಾಲಕಿ ಚೈತ್ರಾ ಪ್ರವರ್ಧನ ಅವರು ತಿಳಿಸಿದ್ದಾರೆ.
ಸ್ಥಳ : ಶ್ರೀ ಸರ್ಕಲ್ ಮಾರಮ್ಮ ದೇವಿ ದೇವಸ್ಥಾನ, 18ನೇ ಅಡ್ಡರಸ್ತೆ (ಭಾರತೀಯ ವಿಜ್ಞಾನ ಮಂದಿರದ ಪಕ್ಕ), ಮಲ್ಲೇಶ್ವರಂ, ಬೆಂಗಳೂರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


