ಮಂಗಳೂರು: ಅತ್ಯಪೂರ್ವ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಎಸ್.ಎಲ್. ಭೈರಪ್ಪ ಅವರ ಅಗಲುವಿಕೆಯಿಂದ ನಾಡು ಓರ್ವ ಧೀಮಂತ ಸಾಹಿತಿಯನ್ನು ಕಳಕೊಂಡಂತಾಗಿದೆ. ನಿರ್ಭೀತ ಬರಹಗಾರ ಭೈರಪ್ಪ ಅವರ ಕೃತಿಗಳು ಅಮೂಲ್ಯ ಹಾಗೂ ಸಮಾಜಕ್ಕೆ ಪ್ರೇರಣಾ ಶಕ್ತಿಯಾಗಿ ಚಿರಕಾಲ ಉಳಿಯಲಿದೆ ಎಂದು ಬಿಜೆಪಿಯ ಮಾಜಿ ರಾಜ್ಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ