ದಾವಣಗೆರೆ: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ಭಾರತೀಯ ವಿದ್ಯಾ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಭಾರತೀಯ ವಿದ್ಯಾ ಗ್ರಂಥಾಲಯವನ್ನು ಅತಿ ಶೀಘ್ರದಲ್ಲಿ ಸ್ಥಾಪನೆ ಮಾಡಲಾಗುತ್ತದೆ ಈ ಗ್ರಂಥಾಲಯಕ್ಕೆ ಬರುವ ಮಕ್ಕಳಿಗೆ ಹಾಗೂ ಪುಸ್ತಕ ಓದುಗರಿಗೆ ಪುಸ್ತಕಗಳು ಬೇಕಾಗುತ್ತದೆ, ಆದರಿಂದ ಪುಸ್ತಕ ಓದುಗರು ಪುಸ್ತಕ ಪ್ರೇಮಿಗಳು ತಮ್ಮಲ್ಲಿ ಕಥೆ, ಕವನ, ಪ್ರಬಂಧ, ನಾಟಕ, ಕ್ರೀಡೆ, ವಾಣಿಜ್ಯ, ಇನ್ನೂ ಮುಂತಾದ ಶೈಕ್ಷಣಿಕ ಸಂಬಂಧಿಸಿದ ಯಾವುದೇ ಪುಸ್ತಕಗಳನ್ನು ಕಳಿಸಿಕೊಟ್ಟರೆ ಗ್ರಂಥಾಲಯಕ್ಕೆ ಓದಲು ಬರುವ ಓದುಗರಿಗೆ ಅನುಕೂಲ ಆಗುತ್ತದೆ.
ಪುಸ್ತಕ ದಾನಿಗಳು ಪುಸ್ತಕ ಕಳುಹಿಸಿ ಕೊಡಬಹುದು ಮಾಹಿತಿಗಾಗಿ ಭಾರತೀಯ ವಿದ್ಯಾ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಕಾರ್ಯದರ್ಶಿ ಶ್ರೀಮತಿ ಅರ್ಚನಾ ಮಠದ ಇವರ ಮೊ ಮತ್ತು ವಾಟ್ಸಪ್ ನಂ: 9731081444 ಸಂಪರ್ಕ ಮಾಡಬಹುದು ಎಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ