ಖೋ-ಖೋ ಪಂದ್ಯಾಟ: ವಿವೇಕಾನಂದ ಕಾಲೇಜಿನ ಬಾಲಕರ ತಂಡ ದ್ವಿತೀಯ

Upayuktha
0



ಪುತ್ತೂರು ಮಂಗಳೂರು ಪಬ್ಲಿಕ್ ಸ್ಕೂಲ್, ಹಾಸನ ಜಿಲ್ಲೆ ಇಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ. ತಂಡದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಭವಿಶ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ವನೀಶ್, ಮಿಥುನ್ ಶೆಟ್ಟಿ, ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಮನ್ವಿತ್ ಕೆ ವಿ, ಲಿಖಿತ್, ಕೀರ್ತನ್  ಭಾಗವಹಿಸಿದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.





ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top