ಮೂಡುಬಿದಿರೆ: 2025 ಜೂನ್‌ನಲ್ಲಿ ನಡೆದ ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಆಳ್ವಾಸ್‌ನ ಬಿ.ಕಾಂ. ವಿದ್ಯಾರ್ಥಿಗಳಾದ ಅಂಕಿತಾ ಕೃಷ್ಣಪ್ಪ ದೇವಾಡಿಗ(204), ಸುಚೇತಾ ಎಸ್ (201) ಮತ್ತು ಧನ್ವಿ ಹೆಚ್ ಪೈ (181) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್ 1 ರಲ್ಲಿ ಹಾಗೂ ಅನನ್ಯ ಕೆ.ಎ. (183), ಬಿ ಸುಹಾಸ್ ರಾವ್ (174), ನಿಶಿತಾ(165), ವಂದನಾ ಎಸ್ ಸಿ.(153), ಮನ್ವಿತಾ(153), ತಸ್ಮಯ್ ಎಂ. ಬಪನ್ನಾವರ್ (152) ಮತ್ತು ಶ್ರೀರಕ್ಷಾ ಎ.(150) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್ 2 ರಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಹಿರಿಯ ವಿದ್ಯಾರ್ಥಿನಿಯಾದ ಪ್ರೀತಿ ಎಸ್ ಗೋವೆಕರ್ (219) ಸಿ. ಎಸ್. ಪ್ರೊಫೆಶನಲ್ ಗ್ರೂಪ್-1 ವಿಭಾಗದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮತ್ತು ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಸಿ.ಎಸ್. ಸಂಯೋಜಕರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


