ಡಾ.ಶಿವರಾಮ ಕಾರಂತ ಜನ್ಮದಿನಾಚರಣೆ : ವಿವಿಧ ಸ್ಪರ್ಧೆಗಳು

Upayuktha
0



ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಾರಂತರ ಬಾಲಪ್ರಪಂಚದ ಚಿತ್ರಗಳನ್ನು ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಾಲಪ್ರಪಂಚದ ಚಿತ್ರಗಳ ರಂಗವಲ್ಲಿಯನ್ನು ಸ್ಥಳದಲ್ಲೇ ಬಿಡಿಸುವ ಸ್ಪರ್ಧೆ ಹಾಗೂ  ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನನ್ನ ದೃಷ್ಟಿಯಿಂದ ಕಾರಂತರ ಬದುಕು ಮತ್ತು ಬರಹ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆಯು ನಡೆಯಲಿದೆ.


ಸೆಪ್ಟಂಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬ್ರಹ್ಮಗಿರಿಯ ರೆಡ್ ಕ್ರಾಸ್ ಭವನದಲ್ಲಿ ನಡೆಯಲಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ  ತಿಳಿಸಿದೆ. 

 


Post a Comment

0 Comments
Post a Comment (0)
To Top