ಕಾಸರಗೋಡು: ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಮಂಗಳವಾರ (ಸೆ.23) ಶ್ರೀ ಅಡ್ಕ ಗೋಪಾಲಕೃಷ್ಣ ಭಟ್ (92 ವರ್ಷ, ನಿವೃತ್ತ ಮುಖ್ಯ ಶಿಕ್ಷಕ, ಹಿರಿಯ ಪ್ರಸಿದ್ಧ ಯಕ್ಷಗಾನ ಕಲಾವಿದರು, ಮಲಯಾಳಂ ಯಕ್ಷಗಾನದ ಪಿತಾಮಹ) ಅವರ ನಿವಾಸಕ್ಕೆ ಭೇಟಿ ಇತ್ತು ಸ್ವಾಸ್ಥ್ಯ ವಿಚಾರಿಸಿ ಅನುಗ್ರಹ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ಗೋಪಾಲಕೃಷ್ಣ ಭಟ್ಟರು ಶ್ರೀ ಗುರುಗಳಲ್ಲಿ ತಮ್ಮ ಕಲಾಜೀವನದ ಅನುಭವಗಳನ್ನು ಹೇಳಿ ಶ್ರೀ ಗುರುಗಳ ಆಗಮನಕ್ಕೆ ಅತಿಯಾದ ಸಂತೋಷ ವ್ಯಕ್ತಪಡಿಸಿ ತುಂಬು ಹೃದಯದ ಧನ್ಯವಾದ ಅರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


