ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಉತ್ಸವಕ್ಕೆ ಆಹ್ವಾನ

Chandrashekhara Kulamarva
0


ಕಲಬುರಗಿ: ಸೆಪ್ಟೆಂಬರ್ 16 ರಂದು ನಡೆಯಲಿರುವ ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಉತ್ಸವಕ್ಕೆ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿರುವ ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ವಿಜಯ್ ರಾಘವೇಂದ್ರ ಅವರನ್ನು ಬೆಂಗಳೂರಿನ ಸ್ವಗೃಹದಲ್ಲಿ ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.


ಈಡಿಗ ಸಮಾಜದ ಗುರುಗಳಾದ ಡಾ. ಪ್ರಣವಾನಂದ ಶ್ರೀಗಳು ಜಯಂತಿ ಉತ್ಸವದ ಅಧ್ಯಕ್ಷರಾದ ಡಾ. ವಿನಯ್ ಬಿ ಗುತ್ತೇದಾರ್ ಗಾರಂಪಳ್ಳಿ, ನಾಗಯ್ಯ ಗುತ್ತೇದಾರ್ ಕರದಾಳು, ಉಪಾಧ್ಯಕ್ಷ ಶಿವರಾಜ್ ಗುತ್ತೇದಾರ್ ಜೇವರ್ಗಿ, ಜಗದೇವ ಗುತ್ತೇದಾರ್ ಕಲ್ ಬೇನೂರು ಹಾಗೂ ಆನಂದ ಬಳ್ಳೂರ್ಗಿ ಜೊತೆಗಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top