ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

Chandrashekhara Kulamarva
0


ಮಂಜೇಶ್ವರ: ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ  ಚಿಕಿತ್ಸಾಲಯದಲ್ಲಿ  ಶುಕ್ರವಾರ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು. 


ಕಾಸರಗೋಡಿನ ಖ್ಯಾತ ಹಿರಿಯ  ದಂತ ವೈದ್ಯರಾದ ಡಾ ಗಣಪತಿ ಭಟ್ ದೀಪ ಬೆಳಗಿಸಿ ಶುಭ ಹಾರೈಸಿದರು.


ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು,  ವೈದ್ಯೆ ಡಾ.ರಾಜಶ್ರೀ ಮೋಹನ್, ಶ್ರೀಮತಿ ದೇವಕಿ ಗಣಪತಿ ಭಟ್ ,ಶ್ರೀ ಸಮರ್ಥ ಭಟ್  ಚೂಂತಾರು,ರಙನಾ ಲ್ಯಾಬ್ ನ ಶ್ರೀ ಪ್ರಕಾಶ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು.


ಸಂಸ್ಥೆಯು 29 ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top