ಉಜಿರೆ: 2025-26 ನೇ ಸಾಲಿನ ಅಂತರ್ ಕಾಲೇಜು ಪದವಿ ವಿದ್ಯಾರ್ಥಿಗಳಿಗೆ ಇಂದು (ಸೆ.30) ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿಯಲ್ಲಿ ಆಯೋಜಿಸಿದ “ಸಹಕಾರಿ ಚಳುವಳಿಯ ಭವಿಷ್ಯಕ್ಕೆ, ಸಹಕಾರಿ ಶಿಕ್ಷಣದಲ್ಲಿ ಹೂಡಿಕೆ ಮಾಡುವುದು ನಿರ್ಣಾಯಕ” ಎಂಬ ಚರ್ಚಾ ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯಾ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇವರು ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


