ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದೆಹಲಿಯ ಕೇಂದ್ರೀಯ ಹೋಮಿಯೋಪತಿ ಸಂಶೋಧನಾ ಪರಿಷತ್‌ನ ವೈಜ್ಞಾನಿಕ ಸಲಹಾ ಮಂಡಳಿ ಅಧ್ಯಕ್ಷ ಡಾ.ಎ.ಎಸ್.ಕುಮಾರ್ ಮಿತ್ರಚಂದ್ರ ಧಾವಲೆ, ಗೌರವ ಅತಿಥಿಯಾಗಿ ದಕ್ಷಿಣ ಕನ್ನಡದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಕೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾಎಂಮೋಹನ ಆಳ್ವ ಅಧ್ಯಕ್ಷತೆವಹಿಸುವರು.
ಎರಡು ದಿನ ನಡೆಯಲಿರುವ ಈ ವಿಚಾರ ಸಂಕಿರಣದಲ್ಲಿ ಹೋಮಿಯೋಪಥಿ ಕ್ಷೇತ್ರದ ದೇಶದ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


