ಪುತ್ತೂರು: ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತ ಎ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


