ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

Upayuktha
0



ಪುತ್ತೂರು: ಇಲ್ಲಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಎನ್‌ಸಿಸಿ, ರೆಡ್‌ಕ್ರಾಸ್ ಹಾಗೂ ಎನ್‌ಎಸ್‌ಎಸ್ ಘಟಕ ಹಾಗೂ ಕಾಲೇಜಿನ ಐಕ್ಯೂಎಸಿ ಇದರ ಸಹಯೋಗದಲ್ಲಿ ಪುತ್ತೂರಿನ ರೈಲ್ವೇ ಸ್ಟೇಷನ್ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. 


'ಸ್ವಚ್ಛತಾ  ಹಿ ಸೇವಾ' ಎನ್ನುವ ಅಭಿಯಾನದಡಿಯಲ್ಲಿ ನಡೆದ ಈ ಕಾರ್ಯದಲ್ಲಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆ.ಭಾಮಿ ಅತುಲ್ ಶೆಣೈ, ಎನ್‌ಎಸ್‌ಎಸ್ ಅಧಿಕಾರಿ ಡಾ. ಅರುಣ್ ಪ್ರಕಾಶ್, ರೆಡ್ ಕ್ರಾಸ್ ಘಟಕದ ಸಂಯೋಜಕಿ ಡಾ. ದುರ್ಗಾ ರತ್ನ ಹಾಗೂ ರೈಲ್ವೇ ಸ್ಟೇಷನ್ ನ ಅಧಿಕಾರಿಗಳು ಉಪಸ್ಥಿತರಿದ್ದು ಸಂಗ್ರಹವಾದ ಸುಮಾರು 70 ಕೆ.ಜಿ ಯಷ್ಟು ತ್ಯಾಜ್ಯವನ್ನು ವಿದ್ಯಾರ್ಥಿಗಳು ಪುತ್ತೂರು ಪುರಸಭೆಗೆ ಹಸ್ತಾಂತರಿಸಲಾಯಿತು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top