ವಿವೇಕಾನಂದ ಕಾಲೇಜಿನಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ

Chandrashekhara Kulamarva
0



ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇದರ ನೂತನ ತರಗತಿ ಕೊಠಡಿಗಳ ಪ್ರವೇಶೋತ್ಸವ ಪ್ರಯುಕ್ತ ಗಣಪತಿ ಹವನ ಹಾಗೂ ದುರ್ಗಾಪೂಜೆ ಕಾಲೇಜಿನಲ್ಲಿ ನಡೆಯಿತು. 


ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್, ಖಜಾಂಜಿ ಅಚ್ಯುತ್ತ ನಾಯಕ್ ಮತ್ತಿತರ ಸದಸ್ಯರು, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್,ಪ್ರಾಂಶುಪಾಲ ಡಾ.ಶ್ರೀಧರ್ ನಾಯಕ್, ಉಪನ್ಯಾಸಕರು, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.





إرسال تعليق

0 تعليقات
إرسال تعليق (0)
To Top