ಉಜಿರೆ: ಸರ್ಕಾರಿ ಹಾಗೂ ಖಾಸಗಿ ಐ.ಟಿ.ಐ ಗಳ ದಾಖಲಾತಿ ದಿನಾಂಕವನ್ನು ಇದೇ ಸೆಪ್ಟೆಂಬರ್ 30 ರ ತನಕ ಮುಂದೂಡಲಾಗಿದೆ. ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜ್ ಉಜಿರೆಯಲ್ಲಿ ಕನಿಷ್ಟ ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಪಿ.ಯು.ಸಿ/ ಡಿಗ್ರಿ ಪಾಸ್/ಫೇಲ್ ಆದ ವಿದ್ಯಾರ್ಥಿನಿಯರು ಒಂದು ವರುಷದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್ ವೃತ್ತಿಗೆ ದಾಖಲಾತಿ ಪಡೆಯಲು ಕೂಡಲೇ ಸಂಸ್ಥೆಯ ಕಛೇರಿಯನ್ನು ಅಥವಾ ಸಂಸ್ಥೆಯ ಪ್ರಾಚಾರ್ಯರನ್ನು ಖುದ್ದಾಗಿ ಅಥವಾ ದೂರವಾಣಿಯ ಮೂಲಕ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 6360573395, 9449200768 ಅಥವಾ 08256-236800 ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ