ವಿಟ್ಲ: ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಮಹಮ್ಮದ್ ಇಮ್ರಾನ್ ಮತ್ತು ದಿವಿನ್ ಇವರು ಸೆ. 10 ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ದೈಹಿಕ ಶಿಕ್ಷಣ ಉಪನ್ಯಾಸಕರಾದ ವಸಂತ ಗೌಡ ತರಬೇತುಗೊಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ