ಟೇಬಲ್ ಟೆನಿಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಇದರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯರಮಣ ಕೆ, ಆರ್, ಅಭಿಲಾಷ್ ಬಿ, ವಿಕ್ರಮ್ ಎ ಜಿ , ಭವಿಷ್, ಶ್ರೇಯಾ ಎಂ, ಹೆಚ್ ಮನ್ಮಿತಾ, ಆತ್ಮಿಕಾ ಹಾಗೂ ಶರಣ್ಯಾ ಹೆಚ್ ಎನ್ ಇವರು  ಭಾಗವಹಿಸಿರುತ್ತಾರೆ.  ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್, ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top