ಬೆಳ್ತಂಗಡಿ: ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಖೋ- ಖೋ ಪಂದ್ಯಾಟದಲ್ಲಿ ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಖಿಲೇಶ್, ಮಹಮದ್ ಸುಹೇಲ್, ಮಹಮ್ಮದ್ ಮುಫೀದ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸರಕಾರಿ ಕಾಲೇಜಿನ ಸಾಧಕ ಕ್ರೀಡಾಳುಗಳಿಗೆ ಪ್ರಾಂಶುಪಾಲರು, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ