ಇಂದು ಅರಿವಿನ ಬೆಳಕು ಉಪನ್ಯಾಸ ಮಾಲೆ

Upayuktha
0


ಉಡುಪಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಬಾಲಕಿಯರ ಸರಕಾರಿ ಪದವಿ ಪೂರ್ವಕಾಲೇಜು, ಉಡುಪಿ  ಇವರ ಸಹಯೋಗದಲ್ಲಿಅರಿವಿನ ಬೆಳಕು ಉಪನ್ಯಾಸ ಮಾಲೆ -10 ಕಾರ್ಯಕ್ರಮವು ಸೆಪ್ಟಂಬರ್ 25 ರಂದು ಮಧ್ಯಾಹ್ನ 3.00 ಕ್ಕೆ ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನುಕಾಲೇಜಿನ ಪ್ರಾಂಶುಪಾಲ ಜಗದೀಶ್‍ಕುಮಾರ್‍ ಉದ್ಘಾಟಿಸಲಿದ್ದು, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿಎಕ್ಕಾರುಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಹಾಗೂ ಮಹಿಳಾ ಚಿಂತಕಿ ವಸಂತಿ ಶೆಟ್ಟಿ ಬ್ರಹ್ಮಾವರ ಸಂಪನ್ಮೂಲ ವ್ಯಕ್ತಿಯಾಗಿ  ಭಾಗವಹಿಸಿ “ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top