ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದದ್ವಯರ ಸಂಕಲ್ಪದಂತೆ ಶ್ರೀಕೃಷ್ಣ ಮಂಡಲೋತ್ಸವದ ಪ್ರಯುಕ್ತ ವಿಶೇಷ ಲಡ್ಡೋತ್ಸವವನ್ನು ಆಯೋಜಿಸಲಾಗಿದೆ.
ಸೆ.11ರಂದು ಪೂಜ್ಯ ಶ್ರೀಪಾದರು 108 ವಿಧದ ಲಡ್ಡುಗಳನ್ನು ಶ್ರೀಕೃಷ್ಣನಿಗೆ ಸಮರ್ಪಿಸಿ ಲಡ್ಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಈ ಲಡ್ಡುಪ್ರಸಾದ ಭಕ್ತರಿಗೆ ದೊರೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ