ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಜುಲೈ 16 ರಿಂದ ಸೆ. 16 ರ ವರೆಗೆ ಎರಡು ತಿಂಗಳ ಕಾಲ ಪ್ರತಿದಿನ ಸಂಜೆ ಗಂಟೆ 6.30 ರಿಂದ 8ರ ವರೆಗೆ ನಡೆದ 54 ನೇ ವರ್ಷದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ ವಿದ್ವಾಂಸರು ಹಾಗೂ ಕಲಾವಿದರನ್ನು ಸೆ. 16 ರಂದು ಮಂಗಳವಾರ ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿ, ಅಭಿನಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


