ಮಂಗಳೂರು: ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಗೌರವ ಸಂಪಾದಕತ್ವದ "ಮೂಲ್ಕಿ ಸೀಮೆ ಅರಸು ಕಂಬುಲ" ಪುಸ್ತಕದ ಬಿಡುಗಡೆ ಸಮಾರಂಭ ಅ.24 ರಂದು ಬೆಳಗ್ಗೆ 11ಕ್ಕೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ. ಮೂಲ್ಕಿ ಸೀಮೆ ಅರಸು ಎಂ. ದುಗ್ಗಣ್ಣ ಸಾವಂತರು ಇವರ ಅಧ್ಯಕ್ಷತೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಕಾರ್ನಾಡು ಶ್ರೀ ಹರಿಹರ ದೇವಸ್ಥಾನದ ಮೊಕ್ತೇಸರ ಎಂ.ಎಚ್. ಅರವಿಂದ ಪೂಂಜಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪುಸ್ತಕದ ಸಂಪಾದಕಿ ಡಾ. ಸಾಯಿಗೀತಾ ಹೆಗ್ಡೆ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


