ಅಕ್ಟೋಬರ್ 23; ಭರತನಾಟ್ಯ ಪ್ರದರ್ಶನ

Upayuktha
0



ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಅಕ್ಟೋಬರ್ 23, ಗುರುವಾರ ಸಂಜೆ 5-15ಕ್ಕೆ ವಿದುಷಿ ಮಾಣಿಕ್ಯದೇವಿ ಮತ್ತು ಶಿಷ್ಯವೃಂದದವರಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಿದೆ ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top