ಅ. 24- 31; ಧಾರ್ಮಿಕ ಪ್ರವಚನ

Upayuktha
0



ಬೆಂಗಳೂರು : ಶ್ರೀಮದುತ್ತರಾದಿಮಠದ ಪರಮಪೂಜ್ಯ ಶ್ರೀ  ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಎದುರಿನಲ್ಲಿರುವ ಶ್ರೀ ದಿಗ್ವಿಜಯ ಲಕ್ಷ್ಮೀ ನರಸಿಂಹಸ್ವಾಮಿ ಸನ್ನಿಧಿಯಲ್ಲಿ ಅಕ್ಟೋಬರ್ 24 ರಿಂದ 31ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲರಾದ ಡಾ|| ಸತ್ಯನಾರಾಯಣಾಚಾರ್ಯರಿಂದ "ಶ್ರೀಮದ್ಭಗವದ್ಗೀತೆ-ಆರನೇ ಅಧ್ಯಾಯ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ ಎಂದು ಕಾರ್ಯಕ್ರಮದ ಸಂಚಾಲಕರಾದ ಪಂ|| ಶ್ರೀ ಭೀಮಸೇನಾಚಾರ್ ಆತನೂರ ಅವರು ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top