ಗುರುರಾಯರ ಸನ್ನಿಧಿಯಲ್ಲಿ ಸೌಜನ್ಯ ಗಾಯನ ಸೇವೆ

Upayuktha
0



ಬೆಂಗಳೂರು: ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಸೌಜನ್ಯ ಎಸ್. ಆಚಾರ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಸುಶ್ರಾವ್ಯವಾಗಿ ಹಾಡಿದರು. 


ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಗಣೇಶ್ ಪ್ರಸಾದ್ ಮತ್ತು ತಬಲಾ ವಾದನದಲ್ಲಿ ಪ್ರೀತಮ್ ಹಳಿಬಂಡಿ ಸಾಥ್ ನೀಡಿದರು ಎಂದು ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top