ಅ.16; ಹರಿದಾಸ ವೈಭವ

Upayuktha
0



ಬೆಂಗಳೂರು : ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ ಅವರ ನೇತೃತ್ವದಲ್ಲಿ ಅಕ್ಟೋಬರ್  16, ಗುರುವಾರ ಸಂಜೆ 7-00ಕ್ಕೆ "ಹರಿದಾಸ ವೈಭವ". 


ಗಾಯನ : ಸಹನಾ ವಾದಿರಾಜ್, ಪಿಟೀಲು : ಕು|| ದೀಪಿಕಾ ನಾಗರಾಜ್, ಮೃದಂಗ : ಶ್ರೀನಿವಾಸ್ ಅನಂತರಾಮಯ್ಯ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top