ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಅಕ್ಟೋಬರ್ 9, ಗುರುವಾರ ಸಂಜೆ 7-00ಕ್ಕೆ "ಹರಿನಾಮ ಘೋಷ".
ಗಾಯನ : ಸೌಜನ್ಯ ಎಸ್. ಆಚಾರ್, ಕೀಬೋರ್ಡ್ : ಗಣೇಶ್ ಪ್ರಸಾದ್, ತಬಲಾ : ಪ್ರೀತಮ್ ಹಳಿಬಂಡಿ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


 
 
 
 
 
 
 
 
 
 
 
 

 
