ಉಮೇಶ ಎಚ್.ಜಿ ರವರಿಗೆ ಪಿ.ಹೆಚ್.ಡಿ ಪದವಿ

Upayuktha
0


ಬೆಂಗಳೂರು:  ಬೆಂಗಳೂರು ಮಲ್ಲೇಶ್ವರಂನ ಎಂ.ಎಲ್.ಎ ಅಕಾಡೆಮಿ ಆಫರ್ ಲರ್ನಿಂಗ್ನಲ್ಲಿ ಸಹಾಯಕ ಪ್ರಾಧ್ಯಾಪಕರಾದ ಉಮೇಶ ಎಚ್.ಜಿ ರವರು ಯೋಗ ಯೂನಿವರ್ಸಿಟಿ ಆಫ್ ದಿ ಅಮೇರಿಕಾಸ್ ನಿಂದ ಡಾ.ಆರ್. ವಾದಿರಾಜು ಅವರ ಮಾರ್ಗದರ್ಶನದಲ್ಲಿ ಭಾಗವಂತಿಕೆ ಮೇಳದಲ್ಲಿ ಸಾಹಿತ್ಯದ ವೈಶಿಷ್ಟ್ಯ ಎಂಬ ವಿಷಯದ ಮೇಲೆ ಪ್ರೌಢ ಪ್ರಬಂಧ ಮಂಡಿಸಿ ಪಿ.ಎಚ್.ಡಿ ಪದವಿ ಪಡೆದಿರುತ್ತಾರೆ .


ಭಾಗವಂತಿಕೆ ಮೇಳವು ಕನ್ನಡ ಜನಪದ ಸಂಸ್ಕೃತಿಯ  ಪ್ರಮುಖ ಕಲೆಗಳಲ್ಲಿ  ಒಂದಾಗಿ  ಅದರಲ್ಲಿಯ  ಸಾಹಿತ್ಯದ ಅಂಶಗಳು  ನೈತಿಕ ಮೌಲ್ಯಗಳು ಮತ್ತು ಭಾವನಾತ್ಮಕ ಚಿತ್ರಣಗಳು ಈ ಸಂಶೋಧನೆಯ ಪ್ರಮುಖ ಭಾಗವಾಗಿದೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top