ನಿಟ್ಟೆಯಲ್ಲಿ ವಿದ್ಯಾರ್ಥಿನಿಯರಿಂದ ಕೇಶದಾನ

Upayuktha
0



ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಡಿಪಾರ್ಟ್ಮೆಂಟ್ ಆಫ್ ಕೌನ್ಸೆಲಿಂಗ್, ಸ್ಟೂಡೆಂಟ್ ವೆಲ್ಫೇರ್, ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ವಿಭಾಗದ ಆಶ್ರಯದಲ್ಲಿರುವ ಔರಾ ಕ್ಲಬ್ ನ ವಿದ್ಯಾರ್ಥಿಗಳು ಮರ್ಸಿ ಬ್ಯೂಟಿ ಅಕಾಡೆಮಿ, ಮಂಗಳೂರು ಮತ್ತು ಫ್ಲೈಹೈ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ, ಸತತ ನಾಲ್ಕನೇ ವರ್ಷದ ಕೂದಲು ದಾನ ಅಭಿಯಾನವನ್ನು ಅಕ್ಟೋಬರ್ 13 ರಂದು ಆಯೋಜಿಸಿದರು.


ದಾನ ಮಾಡಲಾದ ಕೂದಲನ್ನು ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವವರಿಗೆ ಉಚಿತ ವಿಗ್ ತಯಾರಿಸಲು ಉಪಯೋಗಿಸಲಾಗುವುದು. ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top