ನಿಟ್ಟೆಯ ವಿದ್ಯಾರ್ಥಿ ಪ್ರೀತಮ್ ಪಿ.ಎ. ರಾಷ್ಟ್ರಮಟ್ಟಕ್ಕೆ ಆಯ್ಕೆ

Upayuktha
0




ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಉತ್ತರ ಜಿಲ್ಲೆ ಹಾಗೂ ಸೈಂಟ್ ಕ್ಲಾರೆಟ್ ಪದವಿ ಪೂರ್ವ ಕಾಲೇಜು, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ 2025ರ  ಅಕ್ಟೊಬರ್  3, 4, 5 ರಂದು ನಡೆದಿತ್ತು.


2025-26ನೇ ಸಾಲಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು, ನಿಟ್ಟೆಯ ವಿದ್ಯಾರ್ಥಿ ಪ್ರೀತಮ್ ಪಿ.ಎ. ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.





Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top