40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ಗೆ ನಿಟ್ಟೆ ವಿದ್ಯಾರ್ಥಿಗಳು ಆಯ್ಕೆ

Upayuktha
0



ಕಾರ್ಕಳ: ಅಕ್ಟೋಬರ್ 10 ರಿಂದ 14ರವರೆಗೆ ಒಡಿಶಾದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ 40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ತಂಡವನ್ನು ಪ್ರತಿನಿಧಿಸಲು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಿನಾನ್ ಮತ್ತು ಸ್ತುತಿ ಪಿ. ಶೆಟ್ಟಿ ಹಾಗೂ ಡಾ.ಎನ್.ಎಸ್.ಎಎಂ ಪ್ರಥಮ ದರ್ಜೆ ಕಾಲೇಜಿನ ನಂದಿನಿ ಆಯ್ಕೆಯಾಗಿದ್ದಾರೆ. 

ಈ ಸ್ಪರ್ಧೆಯು ಖೇಲೋ ಇಂಡಿಯಾ ಅಥ್ಲೆಟಿಕ್ಸ್ ಸ್ಪರ್ಧೆ 2025-2026 ರ ಅರ್ಹತಾ ಸ್ಪರ್ಧೆಯಾಗಿಯೂ ಕಾರ್ಯನಿರ್ವಹಿಸುತ್ತದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top