ಅ.15: ವಿವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ

Upayuktha
0


ಮಂಗಳೂರು: ಯುವರೆಡ್‍ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ, ಯುವರೆಡ್‍ಕ್ರಾಸ್ ವಿಶ್ವವಿದ್ಯಾನಿಲಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಲಯನ್ಸ್‍ಕ್ಲಬ್, ಶ್ರೀ ಸಾಯಿ ಆಶ್ರಯ, ಸಾಯಿ ಶಕ್ತಿ ಸೌಹಾರ್ದಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ಹಾಗೂ ಭಾರತೀಯ ರೆಡ್‍ಕ್ರಾಸ್‍ರಕ್ತ ನಿಧಿ, ವೆನ್ಲಾಕ್‍ಜಿಲ್ಲಾಆಸ್ಪತ್ರೆ ರಕ್ತನಿಧಿ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿಅಕ್ಟೋಬರ್ 15ರಂದು ಬೆಳಗ್ಗೆ 9.30ಕ್ಕೆ ಆಯೋಜಿಸಲಾಗಿದೆ.


ಈ ಕಾರ್ಯಕ್ರಮಕ್ಕೆ ವೆನ್ಲಾಕ್‍ ಜಿಲ್ಲಾಸ್ಪತ್ರೆಯ ಡಾ.ಶರತ್‍ಕುಮಾರ್‍ ರಾವ್‍ ಜೆ. ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿಗೌಡ ವಹಿಸಲಿದ್ದಾರೆ. ಸಾಯಿ ಆಶ್ರಯದ ಎಸ್ ಡಿ ಎಂಸಿ ವ್ಯವಸ್ಥಾಪಕ ಟ್ರಸ್ಟಿ ವಿಶ್ವಾಸ್‍ರಾವ್‍ಯು. ಎಸ್., ಸಾಯಿ ಶಕ್ತಿ ಸೌಹಾರ್ದಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷ ಲಯನ್‍ಜ್ಯೋತಿಚಂದ್ರ, ಲಯನ್ಸ್‍ಕ್ಲಬ್ ನ ಅಧ್ಯಕ್ಷ ಲಯನ್‍ರಿಯಾಜ್ ಎಂ. ಎ. ರಕ್ಸಿದಿ, ರೆಡ್‍ಕ್ರಾಸ್‍ ಕಾರ್ಯಕ್ರಮ ಅಧಿಕಾರಿ ಡಾ. ಭಾರತಿ ಪಿಲಾರ್, ಎನ್‍ಎಸ್‍ಎಸ್‍ಅಧಿಕಾರಿಡಾ. ಸುರೇಶ್, ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‍ಕ್ರಾಸ್ ನೋಡಲ್‍ ಅಧಿಕಾರಿ ಡಾ.ಗಾಯತ್ರಿಎನ್., ವೆನ್ಲಾಕ್‍ ಜಿಲ್ಲಾಸ್ಪತ್ರೆಯ ರಕ್ತನಿಧಿಯ ಉಸ್ತುವಾರಿ ಅಂಟೋನಿ ಡಿ’ಸೋಜಾ ಉಪಸ್ಥಿತರಿಲಿದ್ದಾರೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಕಟಣೆ ತಿಳಿಸಿದೆ.  


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top