ಮಂಗಳೂರು: ಕಾಮನ್‍ವೆಲ್ತ್ ಸಂಸದೀಯ ಸಮಾವೇಶದಲ್ಲಿ ಸ್ಪೀಕರ್ ಭಾಗಿ

Upayuktha
0


ಮಂಗಳೂರು: ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬ್ರಿಟಿಷ್‌  ಕಾಮನ್‍ವೆಲ್ತ್ ಗಣರಾಜ್ಯವಾಗಿರುವ ಬಾಬ್ರ್ಡೋಸ್ ದೇಶದ ರಾಜಧಾನಿ ಬ್ರಿಜ್ಡಟೌನ್ ನಗರದಲ್ಲಿ ಅಕ್ಟೋಬರ್ 6 ರಿಂದ ಆರಂಭಗೊಂಡಿರುವ “68 ನೇ ಕಾಮನ್‍ವೆಲ್ತ್ ಸಂಸದೀಯ ಸಮಾವೇಶ”ದಲ್ಲಿ ಲೋಕಸಭಾಧ್ಯಕ್ಷ ಒಂ ಬಿರ್ಲಾ, ರಾಜ್ಯಸಭೆಯ ಉಪಸಭಾಪತಿ ಹರಿವಂಶ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮತ್ತಿತರರು ಪಾಲ್ಗೊಂಡಿದ್ದಾರೆ.


ಈ ಸಮಾವೇಶದಲ್ಲಿ ಜಗತ್ತಿನ ವಿವಿಧ ದೇಶಗಳ ಪ್ರತಿನಿಧಿಗಳು, ಲೋಕಸಭಾಧ್ಯಕ್ಷರು, ರಾಜ್ಯಸಭೆಯ ಉಪ ಸಭಾಪತಿಗಳು, ವಿವಿಧ ರಾಜ್ಯಗಳ ವಿಧಾನ ಸಭೆ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top