ಮಂಗಳೂರು: ಕರ್ನಾಟಕ ಸರ್ಕಾರದ ಇಂಧನ ಸಚಿವ ಕೆ ಜೆ ಜಾರ್ಜ್ ರವರು ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತಿಸಿದರು. ಬಳಿಕ ಸಚಿವರಿಗಾಗಿ ವಿಶೇಷ ಪ್ರಾಥನೆ ಸಲ್ಲಿಸಲಾಯಿತು.
ವಂದನೀಯ ಧರ್ಮ ಗುರು ಲಾರೆನ್ಸ್ ಕುಟಿನ್ಹ, ಪಾಲನ ಮಂಡಳಿ ಉಪಾಧ್ಯಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯರಾದ ರೂಡಿ ಪಿಂಟೋ ರವರು ಅವರಿಗೆ ಶಾಲು, ಹೂ ಗುಚ್ಚ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ ಆರ್ ಲೋಬೊ, ಮಂಗಳೂರು ವಿದ್ಯುತ್ ನಿಗಮ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್ ರಚನಾ ಅಧ್ಯಕ್ಷ ಜಾನ್ ಮೊಂತೆರೋ ಮತ್ತು ಇನ್ನಿತರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

