ಮಂಗಳೂರು ವಿ.ವಿ ಅಂತರ ಕಾಲೇಜು ಯೋಗಾಸನ ಸ್ಪರ್ಧೆ

Chandrashekhara Kulamarva
0

 


ಆಳ್ವಾಸ್‌ನ ಪುರುಷರ ತಂಡ ಚಾಂಪಿಯನ್ಸ್ ಹಾಗೂ ಮಹಿಳೆಯರು ದ್ವಿತೀಯ ಸ್ಥಾನ

ಮೂಡುಬಿದಿರೆ: ಬಲ್ಮಟದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ  ತಂಡವು ಪ್ರಥಮ ಸ್ಥಾನವನ್ನು ಪಡೆದರೆ, ಮಹಿಳೆಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.   


ಆ ಮೂಲಕ ಆಳ್ವಾಸ್ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು  ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ  ಅಭಿನಂದಿಸಿದ್ದಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top