ಪುತ್ತೂರು: ಮುಳಿಯ ಗೋಲ್ದ್ ಅಂಡ್ ಡೈಮಂಡ್ಸ್ ನ ಪುತ್ತೂರು ಮಳಿಗೆ ವತಿಯಿಂದ ಇಂದು ಕುರಿಯದಲ್ಲಿರುವ ದ.ಕ.ಜಿ.ಪಂ. ಸರಕಾರಿ ಉ ಹಿ ಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ಅನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಪ್ರಬಂಧಕರಾದ ರಾಘವೇಂದ್ರ ಪಾಟೀಲ್ ಅವರು ಶಾಲಾ ಮುಖ್ಯ ಶಿಕ್ಷಕರಾದ ನವೀನ್ ಕುಮಾರ್ ಅವರಿಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ಅನ್ನು ಹಸ್ತಾಂತರಿಸಿದರು.
ಶಾಲಾ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್, ಎಸ್. ಡಿ ಎಂ ಸಿ ಯ ನಾಮನಿರ್ದೇಶಿತ ಸದಸ್ಯರಾದ ಬುಡಿಯಾರ್ ಪುರುಷೋತ್ತಮ ರೈ ಅವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


 
 
 
 
 
 
 
 
 
 
 
 

 
