ನಂತೂರು ಭಾರತೀ ಸಮೂಹ ಸಂಸ್ಥೆ: ಅ.29ರಂದು ಸಾಂಸ್ಕೃತಿಕ, ವಿಜ್ಞಾನ ಉತ್ಸವ

Upayuktha
0



ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಅಂತರ್ ಶಾಲೆ ಸಾಂಸ್ಕೃತಿಕ, ವಿಜ್ಞಾನ ಉತ್ಸವ ಅ.29ರಂದು ನಡೆಯಲಿದೆ.


ಬೆಳಗ್ಗೆ ಗಂಟೆ 9ಕ್ಕೆ ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದು, ಬಿಎಎಸ್‌ಎಫ್ ನಿವೃತ್ತ ಜನರಲ್ ಮೆನೇಜರ್ ರಾಜಶೇಖರ ಭಟ್ ಕಾಕುಂಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಸಮಾರೋಪ ನಡೆಯಲಿದ್ದು ಸಂಸ್ಥೆ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಲಿದ್ದಾರೆ.


ಗ್ರಾಮರಾಜ್ಯ ಶ್ರೀಸಂಯೋಜಕ ಕೃಷ್ಣಪ್ರಸಾದ್ ಅಮ್ಮಂಕಲ್ಲು, ಎಂ.ಸಿ.ಎಫ್. ನಿವೃತ್ತ ಜಂಟಿ ಜನರಲ್ ಮೆನೇಜರ್ ಉಮೇಶ್ ಭಟ್ ಕೆ.ವಿ. ಮತ್ತಿತರರು ಭಾಗವಹಿಸಲಿದ್ದಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top