ನ 1: ಕಾರಂತರ ಚಿಂತನೆಯೊಂದಿಗೆ ನಂದಿನಿ ನದಿಯ ತಟದಲ್ಲಿ ಭತ್ತದ ಕೃಷಿಯ ಸುತ್ತ

Chandrashekhara Kulamarva
0


ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ, ಗುರುಕೃಪಾ ಸೆಂಟ್ರಲ್ ಸ್ಕೂಲ್ ಬಲ್ಯೊಟ್ಟು ಹಾಗೂ ನಿನಾದ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಪಾವಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರಂತರ ಚಿಂತನೆಯೊಂದಿಗೆ ನಂದಿನಿ ನದಿಯ ತಟದಲ್ಲಿ ಭತ್ತದ ಕೃಷಿಯ ಸುತ್ತ ಕಾರ್ಯಕ್ರಮವು ನವೆಂಬರ್ 1 ರಂದು ಬೆಳಿಗ್ಗೆ 10 ರಿಂದ ಪಾವಂಜೆಯ ರಂಗ ಮಂದಿರ ವಠಾರದಲ್ಲಿ ನಡೆಯಲಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ. 



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top