ಮಂಗಳೂರು: ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ ಜಿಲ್ಲಾ ಘಟಕದ ವಾರ್ಷಿಕ ಸಾಮಾನ್ಯ ಸಭೆ ಅ.14 ರಂದು ಬೆಳಗ್ಗೆ 10.30ಕ್ಕೆ ದ.ಕ. ಜಿಲ್ಲಾಧಿಕಾರಿ, ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಅಧ್ಯಕ್ಷ ದರ್ಶನ್ ಹೆಚ್.ವಿ ಇವರ ಅಧ್ಯಕ್ಷತೆಯಲ್ಲಿ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ