ಸುಳ್ಯ: ಸಮಾಜಸೇವೆ ಮತ್ತು ಸಂಘಟನೆಯನ್ನು ಗುರುತಿಸಿ ಶ್ರೀಮತಿ ಮಾದೇವಿ ಪ್ರಸಾದ್ ಅವರು ಸಾಲು ಮರದ ತಿಮ್ಮಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾವ್ಯ ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಅ.19ರಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


